2021-22 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ
19-08-2022 ರಂದು ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭಾಗವಹಿಸಿದ್ದರು ಮತ್ತು 'ಗಿರಿ ಕುಸುಮ' ವಾರ್ಷಿಕ ಸಂಚಿಕೆ ಯನ್ನು ಬಿಡುಗಡೆ ಮಾಡಲಾಯಿತು.