WELCOME TO SRI ADICHUNCHANAGIRI COLLEGE OF ARTS AND COMMERCE, NAGAMANGALA

November 30, 2022

ಡಾ. ಎಂ.ಕೆ ಮಂಜುನಾಥ ರವರಿಗೆ ಬೀಳ್ಕೋಡುಗೆ ಸಮಾರಂಭ 30-11-2022

 ನಮ್ಮ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಪಕರಾದ ಡಾ. ಎಂ.ಕೆ ಮಂಜುನಾಥ ರವರು ಚನ್ನರಾಯಪಟ್ಟಣದಲ್ಲಿ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದರು 30-11-2022 ರಂದು ಕರ್ತವ್ಯದಿಂದ ಬಿಡುಗಡೆಗೊಳಿಸಲಾಯಿತು, ಅವರಿಗೆ ಕಾಲೇಜಿನ ವತಿಯಿಂದ ಬೀಳ್ಕೋಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.